ನಮ್ಮ ಬಗ್ಗೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯನ್ನು 1969 ರಲ್ಲಿ ಯುವಜನ ಸೇವಾ ನಿರ್ದೇಶನಾಲಯವನ್ನು ಯುವಜನರ ಕ್ರಿಯಾಶೀಲತೆಯನ್ನು ರಾಷ್ಟ್ರ ಅಭಿವೃದ್ಧಿ ಚಟುವಟಿಕೆಗಳಲ್ಲಿ ತೊಡಗಿಸಲು ಸ್ಥಾಪಿಸಲಾಯಿತು. ಇಲಾಖೆಯನ್ನು ವಿಭಾಗ ಮಟ್ಟದ ಮತ್ತು ಜಿಲ್ಲಾ ಮಟ್ಟದಲ್ಲಿ ಕಛೇರಿಗಳನ್ನು ತೆರೆಯುವ ಮೂಲಕ 1975 ರಲ್ಲಿ ಮತ್ತು ತಾಲೂಕು ಅಧಿಕಾರಿಗಳನ್ನು 1977 ರಲ್ಲಿ ನೇಮಿಸುವುದರ ಮೂಲಕ ಪುನರ್ರಚಿಸಲಾಯಿತು.

ಕರ್ನಾಟಕ ರಾಜ್ಯ ಸ್ಪೋರ್ಟ್ಸ ಕೌನ್ಸಿಲ್ ನ್ನು 1980 ರಲ್ಲಿ ಇಲಾಖೆಯಲ್ಲಿ… ಓದಿ

ನಮ್ಮ ಸೇವೆಗಳು

ಕ್ರೀಡಾ ಕ್ಷೇತ್ರದಲ್ಲಿ ಈ ಪೋರ್ಟಲ್, ರಾಜ್ಯದಲ್ಲಿರುವ ಹೊರಾಂಗಣ ಕ್ರೀಡಾಂಗಣ, ಒಳಾಂಗಣ ಕ್ರೀಡಾಂಗಣ, ಈಜುಕೊಳ ಮುಂತಾದ ಕ್ರೀಡಾ ಮೂಲಸೌಕರ್ಯಗಳು ಮತ್ತು ಇಲಾಖೆಯು ಜಾರಿಗೊಳಿಸುತ್ತಿರುವ ಕ್ರೀಡಾ ಕಲ್ಯಾಣ ಕಾರ್ಯಕ್ರಮಗಳ ಬಗೆಗಿನ ಮಾಹಿತಿಯನ್ನು ಒದಗಿಸುತ್ತದೆ.

ಯುವ ಸಬಲೀಕರಣ ಕ್ಷೇತ್ರದಲ್ಲಿ, ಈ ಪೋರ್ಟಲ್, ಇಲಾಖೆಯು ಹಮ್ಮಿಕೊಳ್ಳುವ ಕೌಶಲ್ಯ ಅಭಿವೃದ್ಧಿ ಪ್ರಯತ್ನಗಳು, ತರಬೇತಿ ಕಾರ್ಯಕ್ರಮಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ಪರ್ಧೆಗಳ ಬಗೆಗಿನ ಮಾಹಿತಿಯನ್ನು ಒದಗಿಸುತ್ತದೆ.

ಓದಿ
Feedback